ವೀಡಿಯೊ…| ಮಹಾರಾಷ್ಟ್ರ ಸಚಿವಾಲಯದ 3ನೇ ಮಹಡಿಯಿಂದ ಜಿಗಿದ ಡೆಪ್ಯೂಟಿ ಸ್ಪೀಕರ್…! ಆದರೆ…
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಉಪ ಸ್ಪೀಕರ್ ನರಹರಿ ಜಿರ್ವಾಲ್ ಮತ್ತು ಇತರ ಮೂವರು ಶಾಸಕರು ಸಮುದಾಯವೊಂದನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದನ್ನು ವಿರೋಧಿಸಿ ಸಚಿವಾಲಯದ ಮೂರನೇ ಮಹಡಿಯಿಂದ ಜಿಗಿದ ಘಟನೆ ಶುಕ್ರವಾರ ಮುಂಬೈನ ರಾಜ್ಯ ಸಚಿವಾಲಯದಲ್ಲಿ ನಡೆದಿದೆ. ಈ ನಾಯಕರು ಅಳವಡಿಸಲಾಗಿದ್ದ ಬಲೆಗೆ ಬಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ನರಹರಿ ಝಿರ್ವಾಲ್ ಮತ್ತು ಬಿಜೆಪಿ ಸಂಸದ ಸೇರಿದಂತೆ … Continued