ಕರಾಳ ದಿನಕ್ಕೆ ಕರೆ: ಎಂಇಎಸ್‌ಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಬೆಳಗಾವಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಕರ್ನಾಟಕ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ … Continued