ಕಾರಿನ ಮೇಲೆ ಕಲ್ಲು ತೂರಾಟ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಗಂಭೀರ ಗಾಯ

ನಾಗ್ಪುರ : ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಶರದ್‌ ಪವಾರ್‌ ಬಣ) ನಾಯಕ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ಅವರು ನಾರ್ಖೇಡ್ ಗ್ರಾಮದಲ್ಲಿ ನಡೆದ … Continued

ಮಹಾರಾಷ್ಟ್ರ : ವಿಧಾನಸಭೆ ಚುನಾವಣೆಗೆ ಮುನ್ನ ಎನ್‌ಸಿಪಿಗೆ ಸೇರ್ಪಡೆಗೊಂಡ ಖ್ಯಾತ ನಟ ಸಯಾಜಿ ಶಿಂಧೆ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಖ್ಯಾತ ಬಹುಭಾಷಾ ನಟ ಸಯಾಜಿ ಶಿಂಧೆ ಅವರು ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಗೆ ಸೇರ್ಪಡೆಗೊಂಡಿದ್ದಾರೆ. ವಿವಿಧ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಸಯಾಜಿ ಶಿಂಧೆ ಅವರು, ಉಪಮುಖ್ಯಮಂತ್ರಿ ಅಜಿತ್ ಪವಾರ್, ಎನ್‌ಸಿಪಿ ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮತ್ತು … Continued