ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವು, ಅದರಲ್ಲಿ 12 ನವಜಾತ ಶಿಶುಗಳು
ಮುಂಬೈ : ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಔಷಧಿ ಕೊರತೆಯಿಂದ ಸಾವು ಸಂಭವಿಸಿದೆ ಎಂದು ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ 12 ಮಕ್ಕಳಲ್ಲಿ ಆರು ಹೆಣ್ಣು ಮತ್ತು ಆರು ಗಂಡು ಮಕ್ಕಳು … Continued