ಅಹ್ಮದ್‌ನಗರ ಆಸ್ಪತ್ರೆಯ ಐಸಿಯುನಲ್ಲಿ ಭಾರಿ ಬೆಂಕಿ: 10 ಕೋವಿಡ್ ರೋಗಿಗಳು ಸಾವು, ಹಲವರಿಗೆ ಗಾಯ
ಅಹ್ಮದ್‌ನಗರ: ಮಹಾರಾಷ್ಟ್ರದ ಅಹ್ಮದ್‌ನಗರದ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಶನಿವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 10 ಕೋವಿಡ್-19 ರೋಗಿಗಳು – ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಇದೀಗ ಬೆಂಕಿಯನ್ನು ನಂದಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ತಿಳಿಸಿದ್ದಾರೆ. 25 ಜನರನ್ನು ದಾಖಲಿಸಿದ … Continued