ಶೈಕ್ಷಣಿಕ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಐಎಎಸ್ ಅಧಿಕಾರಿಯ ಮಗಳು..!
ಮುಂಬೈ: ಶೈಕ್ಷಣಿಕ ಒತ್ತಡ ತಾಳಲಾರದೇ ಹಿರಿಯ ಐಎಎಸ್ (IAS) ಅಧಿಕಾರಿಯೊಬ್ಬರ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಮುಂಬೈನಲ್ಲಿ ಸೋಮವಾರ ನಡೆದಿದೆ. ಮೃತ ಯುವತಿಯನ್ನು ಲಿಪಿ ರಸ್ತೋಗಿ (26) ಎಂದು ಗುರುತಿಸಲಾಗಿದೆ. ಇವರು ರಾಜ್ಯ ಸೆಕ್ರೆಟರಿಯಟ್ ಎದುರಿಗಿನ ಕಟ್ಟಡದ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಯಿತಾದರೂ ಆಕೆ ಮಾರ್ಗಮಧ್ಯೆಯೇ … Continued