ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು
ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued