ಮಹಾರಾಷ್ಟ್ರದಲ್ಲಿ ಗುರುವಾರ 43 ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು..
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ -19 ರ ಕೊರೊನಾ ಸೋಂಕು ಹೆಚ್ಚಳವಾಗುವುದು ಮುಂದುವರಿಯುತ್ತಿದೆ, ಗುರುವಾರ 43,183 ಹೊಸ ಕೊವಿಡ್ -19 ಪ್ರಕರಣಗಳು ದಾಖಲಾಗಿವೆ. ಕೋವಿಡ್ -19 ರ ಕಾರಣದಿಂದಾಗಿ ಒಂದೇ ದಿನದಲ್ಲಿ 249 ಸಾವುಗಳು ಸಂಬವಿಸಿವೆ. . ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,66,533 ಆಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಒಟ್ಟು ಪ್ರಕರಣಗಳ ಸಂಖ್ಯೆ … Continued