ಮಹಾರಾಷ್ಟ್ರದಲ್ಲಿ ಕೊರೊನಾ ದಿಢೀರ್ ಹೆಚ್ಚಳ: ಕರ್ನಾಟಕದಲ್ಲೂ ಕಠಿಣ ಕ್ರಮದ ಮುನ್ಸೂಚನೆ ನೀಡಿದ ಸಚಿವ ಸುಧಾಕರ
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸ ಹೆಚ್ಚಾಗಿದೆ. ಶನಿವಾರ ಒಂದೇ ದಿನ ಆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ ಎಂದರು. ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ಮಹಾರಾಷ್ಟ್ರ … Continued