ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ “ನಾನು ಜವಾಬ್ದಾರʼ ಅಭಿಯಾನ
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹಡುತ್ತಿರುವುದರಿಂದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ “ನಾನು ಜವಾಬ್ದಾರʼ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವ ಅವಶ್ಯಕತೆ ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ನಾನು ಜವಾಬ್ದಾರ ಅಭಿಯಾನದ ಉದ್ದೇಶದ … Continued