ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, … Continued