ರಿವರ್ ಕ್ರಾಸಿಂಗ್ ತರಬೇತಿ ವೇಳೆ ಬೋಟ್ ಮುಳುಗಿ ಬೆಳಗಾವಿ ಇಬ್ಬರು ಕಮಾಂಡೊಗಳ ಸಾವು
ಬೆಳಗಾವಿ: ಮಹಾರಾಷ್ಟ್ರದ ತಿಲಾರಿ ಡ್ಯಾಂ ನಲ್ಲಿ ಬೋಟ್ ಮುಳುಗಿ ರಿವರ್ ಕ್ರಾಸಿಂಗ್ ತರಬೇತಿಗೆಂದು ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಜೆ.ಎಲ್. ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನದ ವಿಜಯಕುಮಾರ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕರ ರಾಯ್ (26) ಮೃತಪಟ್ಟವರಾಗಿದ್ದಾರೆ. ಬೋಟ್ … Continued