ವೀಡಿಯೊಗಳು..| ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವೀಸ್, ಡಿಸೆಂಗಳಾಗಿ ಏಕನಾಥ ಶಿಂಧೆ, ಅಜಿತ ಪವಾರ್ ಪ್ರಮಾಣ ವಚನ
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅ ಮೂಲಕ ಸುಮಾರು ಎರಡು ವಾರಗಳ ಸಸ್ಪೆನ್ಸ್ ಮತ್ತು ಬಿಜೆಪಿ ಮತ್ತು ಶಿವಸೇನೆ ನಡುವಿನ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಏಕನಾಥ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ನೂತನ … Continued