ಆಭರಣ ಮಳಿಗೆ ಮೇಲೆ ಐಟಿ ದಾಳಿ ; 26 ಕೋಟಿ ರೂ. ನಗದು ಜಪ್ತಿ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್ ಮಾಲೀಕರು ಅಘೋಷಿತ ವಹಿವಾಟು ನಡೆಸಿದ ಆರೋಪದ ಆದಾಯ ತೆರಿಗೆ ಇಲಾಖೆ ಮೇಲೆ ಭಾನುವಾರ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಐಟಿ ಇಲಾಖೆ ಅಧಿಕಾರಿಗಳ ಪ್ರಕಾರ, ಸುಮಾರು 26 ಕೋಟಿ ರೂಪಾಯಿ ನಗದು ಮತ್ತು 90 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ಶೋಧದ … Continued

ಜನ್ಮ ದಿನಾಚರಣೆಗೆ ದುಬೈಗೆ ಕರೆದೊಯ್ಯಲು ನಿರಾಕರಿಸಿದ ಪತಿ : ಮುಖಕ್ಕೆ ಪತ್ನಿ ಗುದ್ದಿದ ರಭಸಕ್ಕೆ ಗಂಡನ ಪ್ರಾಣವೇ ಹಾರಿಹೋಯ್ತು…!

ಪುಣೆ: ತನ್ನ ಜನ್ಮದಿನದ ಆಚರಣೆಗಾಗಿ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಕಾರಣಕ್ಕೆ ಪತ್ನಿಯು ತನ್ನ ಗಂಡನ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಗಂಡ ಪ್ರಾಣ ಕಳೆದುಕೊಂಡ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಡಿ ಪ್ರದೇಶದಲ್ಲಿ ದಂಪತಿ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ನಿಖಿಲ್ ಖನ್ನಾ (36) ಎಂದು … Continued

ಮಹಾರಾಷ್ಟ್ರ: 26 ಸಾವಿರ ಸಮೀಪ ಬಂದ ಕೊರೊನಾ ಪ್ರಕರಣಗಳ ಸಂಖ್ಯೆ..!

ಮುಂಬೈ: ಮಹಾರಾಷ್ಟ್ರವು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಕಳೆದ 24 ತಾಸಿನಲ್ಲಿ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ ಮಹಾರಾಷ್ಟ್ರದಲ್ಲಿ ಗುರುವಾರ ಒಂದೇ ದಿನದಲ್ಲಿ 25,833 ಸೋಂಕುಗಳು ವರದಿಯಾಗಿವೆ, ಬುಧವಾರ ರಾಜ್ಯವು 23,000ಕ್ಕೂ ಹೆಚ್ಚು ಹೊಸ ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡಿತ್ತು. ಆದಾಗ್ಯೂ, ವೈರಸ್ ಸಂಬಂಧಿತ ಸಾವುನೋವುಗಳು ಇಳಿಮುಖವಾಗಿವೆ. ಗುರುವಾರ … Continued