ವಂಚನೆ ಪ್ರಕರಣ:ಮಹಾತ್ಮಾ ಗಾಂಧಿಯವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ 7 ವರ್ಷ ಜೈಲು ಶಿಕ್ಷೆ
ಆರು ದಶಲಕ್ಷ ರಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮಾ ಗಾಂಧಿಯವರ 56 ವರ್ಷದ ಮರಿಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆಶಿಶ್ ಲತಾ ರಾಮ್‌ಗೋಬಿನ್ ಅವರನ್ನು ನ್ಯಾಯಾಲಯವು ಸೋಮವಾರ ತಪ್ಪಿತಸ್ಥರೆಂದು ಪರಿಗಣಿಸಿದೆ. ಭಾರತದಿಂದ ಸಾಗಾಟಕ್ಕೆ ಅನುವಾಗಲು ಆಮದು ಮತ್ತು ಕಸ್ಟಮ್ಸ್ ಸುಂಕವನ್ನು ತೆರವುಗೊಳಿಸುವ ಬಗ್ಗೆ ಉದ್ಯಮಿ ಎಸ್.ಆರ್. ಮಹಾರಾಜ್ … Continued