ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆ : 29ರಲ್ಲಿ 23 ಪಾಲಿಕೆಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಭರ್ಜರಿ ಜಯ
ಮುಂಬೈ : ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ 2026: 29 ಪಾಲಿಕೆಗಳಲ್ಲಿ 23ರಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಗೆ ಭರ್ಜರಿ ಜಯ ಮುಂಬೈ: ಮಹಾರಾಷ್ಟ್ರದ ಒಟ್ಟು 29 ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ-ಶಿವಸೇನೆ (ಮಹಾಯುತಿ) ಮೈತ್ರಿಕೂಟ 23 ಪಾಲಿಕೆಗಳಲ್ಲಿ ಭರ್ಜರಿ ಜಯ ದಾಖಲಿಸಿದೆ. ವಿಪಕ್ಷಗಳು ಕೇವಲ ಐದು ಪಾಲಿಕೆಗಳಲ್ಲಿ ಮಾತ್ರ ಜಯಗಳಿಸಲು … Continued