ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು
ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದ ಹಲವಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ … Continued