ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿಷೇಧ
ಯಾದಗಿರಿ : ಈ ಭಾಗದ ಆರಾದ್ಯ ದೈವ ಹೊರ ರಾಜ್ಯಗಳಿಂದಲೂ ಅಪಾರ ಭಕ್ತರು ಆಗಮಿಸುವ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಇಂದಿನಿಂದ ಶ್ರಾವಣ ಮುಗಿಯುವ ವರೆಗೆ ದರ್ಶನಕ್ಕೆ ಭಕ್ತರ ಪ್ರವೇಶ ನೀಷಧಿಸಿ ಜಿಲ್ಲಾಡಳಿತ ಆದೇಶ ಮಾಡಿದೆ. ರಾಜ್ಯದಲ್ಲಿ ಮೂರನೆಯ ಕೊರೊನಾ ಅಲೆ ಭೀತಿ ಹಿನ್ನೆಲೆಯಲ್ಲಿ ಮೈಲಪುರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ೧ ಕಿಮೀ ಸುತ್ತ ಸ್ಥಳೀಯ … Continued