ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ಮಹಾರಾಷ್ಟ್ರದಲ್ಲಿ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿ
ಕಲಬುರಗಿ: ಪಿಎಸ್‌ಐ ನೇಮಕದ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಆರೋಪಿ ಹಾಗೂ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ಎಂಬಾತನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಶುಕ್ರವಾರವಷ್ಟೇ ಅವರ ಸಹೋದರ ಹಾಗೂ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಶನಿವಾರ … Continued