ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: 18 ದಿನದಿಂದ ತಲೆಮರೆಸಿಕೊಂಡಿದ್ದ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ಹಾಗೂ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಿಐಡಿ … Continued