ಕಾರವಾರ: ಅಕ್ಟೋಬರ್‌ 16ರಂದು ಸ್ವದೇಶಿ ನಿರ್ಮಿತ ಬಹುಪಯೋಗಿ ನೌಕೆ ‘ಸಮರ್ಥಕ್’ ನೌಕಾಪಡೆಗೆ ಸೇರ್ಪಡೆ

ಕಾರವಾರ: ಸ್ವದೇಶಿ ತಂತ್ರಜ್ಞಾನ ಬಳಸಿ ನಿರ್ಮಿಸಿರುವ ಬಹುಉದ್ದೇಶದ ನೌಕೆ ಐಎನ್‌ಎಸ್‌ ಸಮರ್ಥಕ್‌ (INS Samarthak) ಅಕ್ಟೋಬರ್‌ 16ರಂದು ಕಾರವಾರದ ನೌಕಾನೆಲೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿದೆ. ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಕೃಷ್ಣ ಸ್ವಾಮಿನಾಥನ್‌ ಪಾಲ್ಗೊಳ್ಳಲಿದ್ದಾರೆ. ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು, ನೌಕಾಪಡೆಯ … Continued

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭೇಟಿಗೂ ಮುನ್ನ ಭಾರತ 114 ರಫೇಲ್ ಜೆಟ್‌ಗಳ ಖರೀದಿ ಒಪ್ಪಂದಕ್ಕೆ ಅನುಮೋದನೆ ಸಾಧ್ಯತೆ

ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಭಾರತ ಭೇಟಿಗೂ ಮುನ್ನವೇ, ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣಾ ಸ್ವಾಧೀನ ಮಂಡಳಿ (DAC) ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ಡಿಎಸಿ ಸಭೆಯು ಶೀಘ್ರದಲ್ಲೇ ನಡೆಯಲಿದ್ದು, ಈ ಬೃಹತ್ ಯೋಜನೆಗೆ ‘ಅಗತ್ಯದ ಅಂಗೀಕಾರ’ … Continued