ಕಮಲ ಹಾಸನ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: 50 ಸಾವಿರ ರೂ. ವಾಪಸ್‌ ನೀಡಲು ಒತ್ತಾಯ

ಚೆನ್ನೈ: ನಟ ಹಾಗೂ  ರಾಜ್ಯಸಭಾ ಸಂಸದ ಕಮಲ ಹಾಸನ್ ನೇತೃತ್ವದ ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದೆ. ಈ ದಿಢೀರ್ ಬೆಳವಣಿಗೆಯು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಚುನಾವಣೆಗೆ ಮುನ್ನ ಅಭ್ಯರ್ಥಿಗಳ ಆಯ್ಕೆಗಾಗಿ  ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವು  ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿತ್ತು. … Continued

ರಾಜ್ಯಸಭೆ ಪ್ರವೇಶಿಸಲು ಸಿದ್ಧರಾದ ನಟ ಕಮಲ ಹಾಸನ್‌

ಚೆನ್ನೈ: ಅಭಿಜಾತ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ಪಕ್ಕಕ್ಕೆ ಡಿಎಂಕೆ ಕೋಟಾದ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಡಿಎಂಕೆಯು ಪಿ ವಿಲ್ಸನ್ ಅವರನ್ನು ಎರಡನೇ ಅವಧಿಗೆ … Continued