“ನಿಮ್ಮ ದೇಶಕ್ಕೆ ಓಡಿಬರಲು ನಾನು ಮಲಾಲಾ ಅಲ್ಲ…ನಾನು ಭಾರತದಲ್ಲಿ ಸ್ವತಂತ್ರಳಾಗಿದ್ದೇನೆ”: ಬ್ರಿಟನ್‌ ಸಂಸತ್ತಿನಲ್ಲಿ ಭಾರತವನ್ನು ಕೊಂಡಾಡಿದ ಕಾಶ್ಮೀರಿ ಪತ್ರಕರ್ತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತೆ ಮತ್ತು ಪತ್ರಕರ್ತೆ ಯಾನಾ ಮೀರ್ ಅವರಿಗೆ ಬ್ರಿಟನ್ನಿನ ಸಂಸತ್ತಿನಲ್ಲಿ ಡೈವರ್ಸಿಟಿ ಅಂಬಾಸಿಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ವಿರುದ್ಧದ “ಅಪ್ರಚಾರ”ದ ಬಗ್ಗೆ ಯಾನಾ ಮೀರ್ ಅವರು ಅಲ್ಲಿ ಮಾಡಿದ ಭಾಷಣವು ಈ ಎಲ್ಲೆಡೆ ವೈರಲ್ ಆಗುತ್ತಿದೆ, ಅಲ್ಲಿ ಅವರು, ಲಂಡನ್‌ನಲ್ಲಿನ ಬ್ರಿಟನ್ ಸಂಸತ್‌ನಲ್ಲಿ ನೀಡಿದ … Continued

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಾರ್ತಿ ಮಲಾಲಾ ಯೂಸುಫ್​

ನವದೆಹಲಿ: ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹಾಗೂ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್​ ಝಾಯಿ (Malala Yousafzai) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮದುವೆಯ ವಿಚಾರ ಹಂಚಿಕೊಂಡಿದ್ದಾರೆ. ಬ್ರಿಟನ್​​ನ ಬರ್ಮಿಂಗ್​ಹ್ಯಾಮ್​​ನಲ್ಲಿ ನಾನು ಮತ್ತು ಅಸ್ಸರ್​ ಮದುವೆಯಾಗಿದ್ದೇವೆ ಎಂದು ಮಲಾಲಾ ತಮ್ಮ ಟ್ವಿಟರ್​​ ಖಾತೆಯಲ್ಲಿ ತಮ್ಮ ಮದುವೆಯ … Continued