ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಮಂಡ್ಯ: ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ನಾಲ್ವರು ನೀರು ಪಾಲು

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ (45), ಅವರ ಪುತ್ರ ಭರತ (17), ಮಹಾದೇವ (14), ಗುರುಕುಮಾರ (32) ಎಂದು ಗುರುತಿಸಲಾಗಿದೆ. ಆಂಜನೇಯಸ್ವಾಮಿ ದೇವಾಲಯದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ … Continued