ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

8 ತಿಂಗಳ ಗರ್ಭಿಣಿಯಾಗಿದ್ದ ನಟಿ ಹೃದಯ ಸ್ತಂಭನದಿಂದ ನಿಧನ

ಕೊಚ್ಚಿ : ಯುವ ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಎರಡು ದಿನಗಳ ನಂತರ, ಮತ್ತೊಬ್ಬ ಮಲಯಾಳಂ ಕಿರುತೆರೆಯ ಯುವ ನಟಿ ಡಾ. ಪ್ರಿಯಾ ಹೃದಯ ಸ್ತಂಭನದಿಂದ ಬುಧವಾರ ನಿಧನರಾಗಿದ್ದಾರೆ. 35 ವರ್ಷದ ನಟಿ ಡಾ.ಪ್ರಿಯಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದಾಗ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಗಮನಾರ್ಹವಾಗಿ, ನಟಿ ಹೃದಯಾಘಾತಕ್ಕೆ ಒಳಗಾಗುವ ಮೊದಲು ಆಸ್ಪತ್ರೆಯಲ್ಲಿ … Continued