ವೀಡಿಯೊ : ಸೇನಾ ಹೆಲಿಕಾಪ್ಟರ್‌ ಗಳ ಡಿಕ್ಕಿ ; 10 ಮಂದಿ ಸಾವು

ಮಂಗಳವಾರ ರಾಯಲ್ ಮಲೇಷಿಯನ್ ನೌಕಾದಳ(ಟಿಎಲ್‌ಡಿಎಂ)ವು ಪರೇಡ್‌ ನಡೆಸುತ್ತಿದ್ದಾಗ ಎರಡು ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಡಿಕ್ಕಿ ಹೊಡೆದುಕೊಂಡ ನಂತರ ಹತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಮಲೇಷಿಯನ್ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ಪಶ್ಚಿಮ ರಾಜ್ಯ ಪೆರಾಕ್‌ನ ಲುಮುಟ್ ನೌಕಾನೆಲೆಯಲ್ಲಿ ಮಂಗಳವಾರ ಬೆಳಗ್ಗೆ (0132 GMT) 9:32 ಗಂಟೆಗೆ ಸಂಭವಿಸಿದ ಅಪಘಾತದಲ್ಲಿ ಹೆಲಿಕಾಪ್ಟರ್‌ಗಳಲ್ಲಿದ್ದ ಎಲ್ಲಾ 10 ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು … Continued

ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆ : ವಿಮಾನ ನಿಲ್ದಾಣಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ….!

ಇತ್ತೀಚಿನ ವಾರಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ತ್ವರಿತ ಹೆಚ್ಚಳದ ಮಧ್ಯೆ ವಿವಿಧ ಆಗ್ನೇಯ ಏಷ್ಯಾದ ದೇಶಗಳು ಮತ್ತೆ ನಿರ್ಬಂಧಗಳನ್ನು ವಿಧಿಸಿವೆ ಮತ್ತು ಮುಖದ ಮಾಸ್ಕ್ ಅನ್ನು ಕಡ್ಡಾಯಗೊಳಿಸಿವೆ ಎಂದು ವರದಿಯಾಗಿದೆ. ಈ ದೇಶಗಳಲ್ಲಿನ ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಮತ್ತೆ ವಿಮಾನ ನಿಲ್ದಾಣದಲ್ಲಿ ಮಾಸ್ಕ್‌ ಗಳನ್ನು ಧರಿಸಲು ಸೂಚಿಸಲಾಗಿದೆ. ಕಠಿಣ ಕ್ರಮಗಳ ಭಾಗವಾಗಿ, ವಿಮಾನ ನಿಲ್ದಾಣಗಳಲ್ಲಿ … Continued

ವೀಡಿಯೊ.. | ಹೆದ್ದಾರಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ 10 ಜನರು ಸಾವು: ಅಪಘಾತದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಲೇಷ್ಯಾದಲ್ಲಿ ಲಘು ವಿಮಾನವೊಂದು ನಾಲ್ಕು ಪಥದ ರಸ್ತೆಯಲ್ಲಿ ಪತನಗೊಂಡ ಭಯಾನಕ ಕ್ಷಣವನ್ನು ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯಲಾಗಿದೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಎಂಟು ಜನರು ಮತ್ತು ರಸ್ತೆಯಲ್ಲಿದ್ದ ಇಬ್ಬರು ವಾಹನ ಸವಾರರು ಸಾವಿಗೀಡಾಗಿದ್ದಾರೆ. ವಿಮಾನವು ನೆಲದ ಮೇಲೆ ಅಪ್ಪಳಿಸಿತು ಮತ್ತು ಸ್ಫೋಟಗೊಂಡಿತು, ಅದು ದೊಡ್ಡ ಬೆಂಕಿಯ ಚೆಂಡಾಗಿ ಮಾರ್ಪಟ್ಟಿತು ಎಂದು ವೀಡಿಯೊ ಕ್ಲಿಪ್ ತೋರಿಸಿದೆ. ಸ್ವಲ್ಪ … Continued

ಲಗೇಜಿ​ಗೆ ಹೆಚ್ಚುವರಿ ಶುಲ್ಕ ಪಾವತಿಸಲಾಗದೆ ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಬಟ್ಟೆ-ಆಹಾರಪದಾರ್ಥ ಬಿಟ್ಟು ಮಲೇಷ್ಯಾಕ್ಕೆ ತೆರಳಿದ ವಿದ್ಯಾರ್ಥಿ

ಬೆಂಗಳೂರು : ಹೆಚ್ಚುವರಿ ಬ್ಯಾಗೇಜ್‌ಗೆ ಹಣ ಪಾವತಿಸಲು ಸಾಧ್ಯವಾಗದೆ ವಿದ್ಯಾರ್ಥಿಯೊಬ್ಬ ತನ್ನ ಬಟ್ಟೆ ಮತ್ತು ಆಹಾರ ಪದಾರ್ಥಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾನೆ ಎಂದು ವರದಿಯಾಗಿದೆ. ಬೆಳಗಾವಿಯ ಮೂಲದ ಕಾರ್ತಿಕ ಸೂರಜ ಪಾಟೀಲ ಎಂಬ 23 ವರ್ಷದ ವಿದ್ಯಾರ್ಥಿ ಈ ಸಂಬಂಧ ಏರ್‌ಏಷ್ಯಾ ಕಚೇರಿಗೆ ಆನ್‌ಲೈನ್‌ನಲ್ಲಿ ದೂರು ದಾಖಲಿಸಿದ್ದಾರೆ. ಅವರು ಬೆಂಗಳೂರಿನಿಂದ ಮಲೇಷ್ಯಾದ … Continued