ಭಾರತ-ಮಾಲ್ಡೀವ್ಸ್ ವಿವಾದ : ಟಾಟಾ ಸಮೂಹದಿಂದ ಲಕ್ಷದ್ವೀಪದಲ್ಲಿ 2 ತಾಜ್ ಬ್ರಾಂಡ್ ರೆಸಾರ್ಟ್‌ ನಿರ್ಮಾಣ…!

ಟಾಟಾ ಗ್ರೂಪ್‌ನ ಎರಡು ರೆಸಾರ್ಟ್‌ಗಳನ್ನು 2026 ರಲ್ಲಿ ಭಾರತದ ದ್ವೀಪಸಮೂಹವಾದ ಲಕ್ಷದ್ವೀಪದ ಸುಹೇಲಿ ಮತ್ತು ಕದ್ಮತ್ ದ್ವೀಪಗಳಲ್ಲಿ ತೆರೆಯಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಮತ್ತು ನಂತರದ ಮಾಲ್ಡೀವ್ಸ್‌ನೊಂದಿಗಿನ ಉದ್ವಿಗ್ನತೆಯ ನಂತರ ಇದು ಗಮನ ಸೆಳೆದಿದೆ. ಕಳೆದ ವರ್ಷ ಜನವರಿಯಲ್ಲಿ, ಟಾಟಾ ಗ್ರೂಪ್‌ನ ಅಂಗ ಸಂಸ್ಥೆಯಾದ ಇಂಡಿಯನ್ ಹೋಟೆಲ್ಸ್ ಕಂಪನಿಯು ಲಕ್ಷದ್ವೀಪದಲ್ಲಿ ಎರಡು … Continued

ಲಕ್ಷದ್ವೀಪ ಹೊಗಳಿದ ಇಸ್ರೇಲ್‌ : ಉಪ್ಪು ನೀರು ಶುದ್ಧೀಕರಿಸುವ ಯೋಜನೆ ಕೆಲಸ ತಕ್ಷಣವೇ ಪ್ರಾರಂಭಿಸ್ತೇವೆ ಎಂದ ದೇಶ

ನವದೆಹಲಿ: ಕಳೆದ ವರ್ಷ ತನ್ನ ತಂಡವು ಸುಂದರವಾದ ದ್ವೀಪಸಮೂಹಕ್ಕೆ ಭೇಟಿ ನೀಡಿದ ನಂತರ ಲಕ್ಷದ್ವೀಪದಲ್ಲಿ ನಿರ್ಲವಣೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಇಸ್ರೇಲ್ ಸೋಮವಾರ ಹೇಳಿದೆ. ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಯೋಜನೆಯ ಕೆಲಸವನ್ನು ತ್ವರಿತವಾಗಿ ಪ್ರಾರಂಭಿಸಲು ತನ್ನ ಉತ್ಸುಕತೆಯನ್ನು ವ್ಯಕ್ತಪಡಿಸಿತು. X ನಲ್ಲಿನ ಪೋಸ್ಟ್‌ನಲ್ಲಿ, ಇಸ್ರೇಲ್ ರಾಯಭಾರ ಕಚೇರಿಯು, “ಕಳೆದ ವರ್ಷ ನಾವು ನಿರ್ಲವಣೀಕರಣ … Continued

ಮಾಲ್ಡೀವ್ಸ್‌ ಅಪಹಾಸ್ಯದ ಮಧ್ಯೆ ಪ್ರಧಾನಿ ಮೋದಿ ಭೇಟಿ ನಂತ್ರ ಲಕ್ಷದ್ವೀಪದ ಬಗ್ಗೆ ಆನ್-ಪ್ಲಾಟ್‌ಫಾರ್ಮ್ ಹುಡುಕಾಟದಲ್ಲಿ 3400% ಪಟ್ಟು ಏರಿಕೆ ಕಂಡ ಮೇಕ್‌ ಮೈ ಟ್ರಿಪ್…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಲಕ್ಷದ್ವೀಪ ಭೇಟಿಯು ರಮಣೀಯ ದ್ವೀಪಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದೆ ಎಂದು ಮೇಕ್‌ಮೈಟ್ರಿಪ್ ಹೇಳಿದೆ. ಆನ್‌ಲೈನ್ ಟ್ರಾವೆಲ್ ಕಂಪನಿಯು ಲಕ್ಷದ್ವೀಪದ ಬಗ್ಗೆ ಆನ್-ಪ್ಲಾಟ್‌ಫಾರ್ಮ್ ಹುಡುಕಾಟದಲ್ಲಿ ಶೇಕಡಾ 3,400 ರಷ್ಟು ಹೆಚ್ಚಳವಾಗಿದೆ ಎಂದು ಉಲ್ಲೇಖಿಸಿದೆ. ಪ್ರಧಾನಿ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಮಾಲ್ಡೀವ್ಸ್‌ ರಾಜಕಾರಣಿಗಳು ಅಪಹಾಸ್ಯ ಮಾಡಿದ ನಂತರ ಈ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ತನ್ನ ಮೂವರು ಸಚಿವರನ್ನು ಅಮಾನತು ಮಾಡಿದ ಮಾಲ್ಡೀವ್ಸ್‌ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಅಪಹಾಸ್ಯ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್‌ನಲ್ಲಿ ಮೂವರು ಸಚಿವರ ತಲೆದಂಡವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ಮಾಲ್ಡೀವ್ಸ್‌ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರವು ಭಾನುವಾರ ಅಮಾನತುಗೊಳಿಸಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ. ಭಾನುವಾರ ಭಾರತವು ಮಾಲ್ಡೀವ್ಸ್‌ … Continued

‘ಕ್ಷಮಿಸಿ ಮಾಲ್ಡೀವ್ಸ್, ನನ್ನದೇ ಆದ ಲಕ್ಷದ್ವೀಪವಿದೆ’ : ಮಾಲ್ಡೀವ್ಸ್‌ ಸಚಿವೆ ಪ್ರಧಾನಿ ಮೋದಿಗೆ ಅವಹೇಳನ ಮಾಡಿ ಟ್ವೀಟ್‌ ಮಾಡಿದ ನಂತ್ರ ಮಾಲ್ಡೀವ್ಸ್‌ ಪ್ರವಾಸ ರದ್ದು ಪಡಿಸಿದ ಭಾರತೀಯರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದಾಗಿನಿಂದ ನೆರೆಯ ಮಾಲ್ಡೀವ್ಸ್‌ನಲ್ಲಿ ದೊಡ್ಡ ಕೋಲಾಹಲ ಎದ್ದಿದೆ, ಮಾಲ್ಡೀವ್ಸ್‌ ಉನ್ನತ ಮಂತ್ರಿಗಳು ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಮಾಲ್ಡೀವ್ಸ್‌ನ ಯುವ ಸಬಲೀಕರಣ, ಮಾಹಿತಿ ಮತ್ತು ಕಲೆಗಳ ಉಪ ಸಚಿವೆ ಮರಿಯಮ್ ಶಿಯುನಾ ಅವರು ಪ್ರಧಾನಿ ಮೋದಿಯವರ ಲಕ್ಷದ್ವೀಪದ ಫೋಟೋಗಳ ಬಗ್ಗೆ … Continued

ಮಾಲ್ಡೀವ್ಸ್ ನಿಂದ ತನ್ನ ಸೇನೆ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಅಧಿಕೃತವಾಗಿ ತಿಳಿಸಿದ ಮಾಲ್ಡೀವ್ಸ್ ಅಧ್ಯಕ್ಷ

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು ತಮ್ಮ ದ್ವೀಪ ರಾಷ್ಟ್ರದಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರಕ್ಕೆ ಔಪಚಾರಿಕವಾಗಿ ವಿನಂತಿಸಿದ್ದಾರೆ. ವಿನಂತಿಯನ್ನು ಅಧ್ಯಕ್ಷರ ಕಚೇರಿ ಅಧಿಕೃತ ಹೇಳಿಕೆಯ ಮೂಲಕ ಸಾರ್ವಜನಿಕಗೊಳಿಸಿದೆ. ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯಿಂದ ಮಾಡಿದ ಪ್ರಕಟಣೆಯು “ಭಾರತವು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಗೌರವಿಸುತ್ತದೆ ಎಂದು ಅವರ ದೇಶವು ಆಶಿಸುತ್ತಿದೆ” ಎಂದು ಹೇಳಿದೆ. ಮುಯಿಜ್ಜು … Continued