ವೀಡಿಯೊ..| ರಾಜೀವ ಗಾಂಧಿ ಬದಲಿಗೆ ರಾಹುಲ್ ಗಾಂಧಿಯಂತಹ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಎಡವಟ್ಟು
ಈ ರಾಷ್ಟ್ರದ ಏಕತೆಗಾಗಿ ರಾಹುಲ್ ಗಾಂಧಿಯಂತಹ ಕಾಂಗ್ರೆಸ್ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ಹೇಳಿ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವಾಗ ಅಚಾತುರ್ಯದಿಂದ ರಾಹುಲ್ ಗಾಂಧಿ … Continued