ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಂ ಆಗಿ ಮಮತಾ ಬ್ಯಾನರ್ಜಿ ಪ್ರಮಾಣ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬುಧವಾರ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ 3ನೇ ಬಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಕೋಲ್ಕತ್ತಾ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬುಧವಾರ ನಡೆದ ಪ್ರಮಾಣವಚನ ಸಮಾರಂಭದಲ್ಲಿ … Continued