ವೀಡಿಯೊ…| ಪತ್ನಿಯಿಂದ ವಿಚ್ಛೇದನ ಪಡೆದ ನಂತರ 4 ಬಕೆಟ್ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ವ್ಯಕ್ತಿ…!
ಅಸ್ಸಾಂ ನಿವಾಸಿ ಮಾಣಿಕ್ ಅಲಿಗೆ ಇದು ಸಂಭ್ರಮದ ದಿನವಾಗಿತ್ತು. ಅವರು ಪತ್ನಿಯಿಂದ ವಿಚ್ಛೇದನ ಪಡೆದ ನಂತರ ಬಹುನಿರೀಕ್ಷಿತ “ಸ್ವಾತಂತ್ರ್ಯ”ವನ್ನು ಪಡೆದಿದ್ದಾಗಿ ಹೇಳಿಕೊಂಡಿದ್ದಾರೆ ಮತ್ತು ಹಾಲಿನಲ್ಲಿ ಸ್ನಾನ ಮಾಡುವ ಮೂಲಕ ಅದನ್ನು ಅಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ. ಕೆಳ ಅಸ್ಸಾಂನ ನಲ್ಬರಿ ಜಿಲ್ಲೆಯ ನಿವಾಸಿ ಮಾಣಿಕ್ ಅಲಿ, ತಮ್ಮ ಪತ್ನಿಯಿಂದ ಕಾನೂನುಬದ್ಧವಾಗಿ ಬೇರ್ಪಟ್ಟ ನಂತರ ಹಾಲಿನಲ್ಲಿ ಸ್ನಾನ ಮಾಡಿದರು. … Continued