ಸತ್ತ ತಾಯಿ ತನ್ನೊಂದಿಗೆ ಶಾಶ್ವತವಾಗಿರುವಂತೆ ಮಾಡಲು ಪ್ಲಾಸ್ಟಿಕ್ ಬ್ಯಾರೆಲ್‌ನಲ್ಲಿ ಸಿಮೆಂಟ್‌ ಹಾಕಿ ಶವ ಹೂತಿಟ್ಟ ಮಗ…!

ಚೆನ್ನೈ: ವಿಲಕ್ಷಣ ಘಟನೆಯೊಂದರಲ್ಲಿ, 53 ವರ್ಷದ ವ್ಯಕ್ತಿಯೊಬ್ಬರು ತನ್ನ ಮೃತ ತಾಯಿಯ ಶವವನ್ನು ಪ್ಲಾಸ್ಟಿಕ್ ಬ್ಯಾರೆಲ್‌ನಲ್ಲಿ ಎಸೆದು ಕಾಂಕ್ರೀಟ್ ಮಿಶ್ರಣವನ್ನು ಸುರಿದು, ‘ತನ್ನ ತಾಯಿಯನ್ನು ಶಾಶ್ವತವಾಗಿ ತನ್ನೊಂದಿಗೆ ಇಟ್ಟುಕೊಳ್ಳುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 86 ವರ್ಷದ ವೃದ್ಧೆ ಕೆ. ಶೆಂಬಗಂ ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಹೆಚ್ಚಿನ ಸಮಯ ಮನೆಯಲ್ಲಿಯೇ … Continued