‘ನರಭಕ್ಷಕ’ ಹುಲಿಯ ಶವಪತ್ತೆ ; ಅದರ ಹೊಟ್ಟೆಯೊಳಗಿತ್ತು ಮಹಿಳೆಯ ಕಿವಿಯೋಲೆ, ಕೂದಲು, ಬಟ್ಟೆ…!

ವಯನಾಡು: ಎರಡು ದಿನಗಳ ಹಿಂದೆ ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ‘ನರಭಕ್ಷಕ’ ಹುಲಿ ಕೇರಳದ ವಯನಾಡು ಜಿಲ್ಲೆಯಲ್ಲಿ ಸೋಮವಾರ ಶವವಾಗಿ ಪತ್ತೆಯಾಗಿದೆ. ಸತ್ತ ಹುಲಿಯ ಹೊಟ್ಟೆಯೊಳಗೆ ಸತ್ತ ಮಹಿಳೆಯ ಉಡುಗೆ ಮತ್ತು ಒಂದು ಜೋಡಿ ಕಿವಿಯೋಲೆಗಳು ಸಿಕ್ಕಿವೆ. ಎರಡು ದಿನಗಳ ಹಿಂದೆ ರಾಧಾ ಎಂಬ ಆದಿವಾಸಿ ಮಹಿಳೆಯನ್ನು ಕೊಂದ ಹುಲಿ ಇದೇ ಎಂದು ಅರಣ್ಯ ಇಲಾಖೆ ಖಚಿತಪಡಿಸಿದೆ. … Continued

ಮಧ್ಯರಾತ್ರಿ ಸೆರೆಯಾಯ್ತು ನರ ಭಕ್ಷಕ ಹುಲಿ….

ಮೈಸೂರು: ಬಂಡೀಪುರ ಭಾಗದಲ್ಲಿ ಮಹಿಳೆ ಸಾವಿಗೆ ಕಾರಣವಾಗಿದ್ದ ಭಾರೀ ಗಾತ್ರದ ನರಭಕ್ಷಕ ಹುಲಿಯನ್ನು ಮಧ್ಯರಾತ್ರಿ ವೇಳೆ ನಡೆಸಿದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸೆರೆ ಹಿಡಿದಿದೆ. 10 ವರ್ಷದ ಗಂಡು ಹುಲಿ ಇದಾಗಿದ್ದು, ಎರಡು ದಿನದ ಹಿಂದೆ ಹಸುವೊಂದನ್ನು ಕೊಂದು ಹಾಕಿದ್ದ ನಂಜನಗೂಡು ತಾಲ್ಲೂಕು ಬಳ್ಳೂರು ಹುಂಡಿಯಲ್ಲಿಯೇ ಜಾಗದಲ್ಲಿಯೇ ಸೆರೆ ಹಿಡಿಯಲಾಗಿದೆ. ಸೋಮವಾರ ಮಧ್ಯರಾತ್ರಿ 1: 45ರ … Continued