ಕಾರಿನಲ್ಲಿ ಕರೆದೊಯ್ದು ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ತಂದೆ
ದಾವಣಗೆರೆ: ತಂದೆಯೇ ತನ್ನ ಅವಳಿ ಮಕ್ಕಳನ್ನು ಕಾರಿನಲ್ಲಿ ಕರೆದೊಯ್ದ ಅವರ ಮುಖಕ್ಕೆ ಟೆಕ್ಸೋ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಬಳಿ ನಡೆದ ವರದಿಯಾಗಿದೆ. ಮೃತ ಮಕ್ಕಳನ್ನು ಅದ್ವೈತ್ (4), ಅನ್ವಿತ್ (4 ಎಂದು ಗುರುತಿಸಲಾಗಿದೆ. ತಂದೆ ಅಮರ ಕಿತ್ತೂರು ಎಂಬವರು ಪತ್ನಿ ತವರಿಗೆ ವಿಜಯಪುರಕ್ಕೆ … Continued