ಮಸಾಜ್ ನೆಪದಲ್ಲಿ ನೆದರ್ಲ್ಯಾಂಡ್ಸ್ ಮಹಿಳೆಯ ಮೇಲೆ ಅತ್ಯಾಚಾರ
ಜೈಪುರ: ರಾಜಸ್ಥಾನದ ಜೈಪುರದಲ್ಲಿ ನೆದರ್‌ಲ್ಯಾಂಡ್‌ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದ್ದು, ನಗರದ ಹೋಟೆಲ್ ಒಂದರಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆಯುರ್ವೇದ ಮಸಾಜ್ ಮಾಡುವ ನೆಪದಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ನೆದರ್ಲ್ಯಾಂಡ್ಸ್ ನಿವಾಸಿಯಾಗಿದ್ದು, ಅವರು ರಾಜಸ್ಥಾನಕ್ಕೆ ಭೇಟಿ ನೀಡಿದ್ದರು. ಸಿಂಧಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಷಿಪ್ರ … Continued