ಕೋವಿಡ್-19 ಲಸಿಕೆ ಅಡ್ಡ ಪರಿಣಾಮಗಳಿಂದ ಮಗಳು ಸತ್ತಿದ್ದಾಳೆಂದು ಆರೋಪಿಸಿ ಕೋರ್ಟಿನಲ್ಲಿ 1000 ಕೋಟಿ ರೂ. ಪರಿಹಾರ ಕೇಳಿದ ವ್ಯಕ್ತಿ
ಮುಂಬೈ: ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಕಳೆದ ವರ್ಷ ಜನವರಿಯಲ್ಲಿ ನೀಡಿದ ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮಗಳಿಂದ ಮೃತಪಟ್ಟಿದ್ದಾಳೆ ಎಂದು ಹೇಳಿಕೊಂಡಿರುವ ಔರಂಗಾಬಾದ್ ನಿವಾಸಿಯೊಬ್ಬರು ಮಹಾರಾಷ್ಟ್ರ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ 1000 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಕಳೆದ ವಾರ ಹೈಕೋರ್ಟ್‌ನ ಪ್ರಧಾನ … Continued