ತವರು ಮನೆಯಿಂದ ಪತ್ನಿ ಮರಳಿ ಕರೆತರಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಬಾವ, ರಕ್ಷಿಸಲು ಹೋದ ಮಹಿಳೆಯೂ ಸಾವು

ತರಣ್ ತಾರಣ್: ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ತೆರಳಿದ್ದ ವ್ಯಕ್ತಿಗೆ ಬಾವನೇ ಬೆಂಕಿ ಹಚ್ಚಿದ್ದರಿಂದ ಆತ ಮೃತಪಟ್ಟಿದ್ದಾರೆ ಹಾಗೂ ಆತನನ್ನು ರಕ್ಷಿಸಲು ಧಾವಿಸಿದ ಮಹಿಳೆಯೂ ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ವೇಳೆ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಪಂಜಾಬಿನ ತರಣ್ ತಾರಣ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು … Continued