ಬ್ಯಾಡಗಿ: ಸಾಲ ನೀಡಲಿಲ್ಲವೆಂದು ಬ್ಯಾಂಕಿಗೇ ಬೆಂಕಿ ಇಟ್ಟ ಭೂಪ..!
ಹಾವೇರಿ: ಸಾಲ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬ್ಯಾಂಕ್‍ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ. ವಸೀಮ್ (33) ಬೆಂಕಿ ಹಚ್ಚಿದ ಆರೋಪಿ. ವಸೀಮ್ ರಟ್ಟೀಹಳ್ಳಿ ನಿವಾಸಿಯಾಗಿದ್ದು, ಬೆಳಗ್ಗಿನ ಜಾವ ಕೆನರಾ ಬ್ಯಾಂಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬ್ಯಾಂಕಿನಲ್ಲಿದ್ದ ಕಾಗದ ಪತ್ರಗಳು ಹಾಗೂ ನಗದು ಹಣ … Continued