ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ಬಂಧನ

ಇಂದೋರ್‌ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯನ್ನು ದಯಾ ಅಲಿಯಾಸ್ ಪ್ಯಾರೆ ಅಲಿಯಾಸ್ ನರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಉಜ್ಜಯಿನಿ ಜಿಲ್ಲೆಯ ನಗ್ಡಾ ಪ್ರದೇಶದಲ್ಲಿ ಬಂಧಿಸಿ ಇಂದೋರ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗೆ ಇಂದೋರ್‌ಗೆ ಆಗಮಿಸಿದ … Continued