ಪ್ರವಾಸಿಗರಿದ್ದ ಜೀಪ್ ಅನ್ನೇ ಮಗುಚಲು ಯತ್ನಿಸಿದ ಖಡ್ಗಮೃಗ ! ಮಾನಸ್ ರಾಷ್ಟ್ರೀಯ ಉದ್ಯಾನವನದ ಬೆಚ್ಚಿಬೀಳಿಸುವ ವಿಡಿಯೋ ವೈರಲ್
ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಸಫಾರಿ ಜೀಪ್ ಮೇಲೆ ಖಡ್ಗಮೃಗವೊಂದು ಆಕ್ರಮಣಕಾರಿಯಾಗಿ ಮುನ್ನುಗ್ಗಿ ವಾಹನವನ್ನೇ ಎತ್ತಿದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಬಾನ್ಸ್‌ಬಾರಿ ವಲಯದಲ್ಲಿ ನಡೆದಿರುವ ಈ ರೋಮಾಂಚನಕಾರಿ ಹಾಗೂ ಭಯಾನಕ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ವ್ಯಾಪಕ ಗಮನ ಸೆಳೆದಿದೆ. ವಿಶ್ವ ಪರಂಪರೆಯ ತಾಣವಾಗಿರುವ ಮಾನಸ್ ರಾಷ್ಟ್ರೀಯ … Continued