ಮಾಂಡೌಸ್ ಚಂಡಮಾರುತದ ಪ್ರಭಾವ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಥಂಡಿ ವಾತಾವರಣ ಸೃಷ್ಟಿ
ಬೆಂಗಳೂರು: ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಸುತ್ತಿರುವ ಮಾಂಡೌಸ್ ಚಂಡಮಾರುತ(Mandous cyclone)ದ ದುರ್ಬಲ ಪರಿಚಲನೆ ಕರ್ನಾಟಕದಲ್ಲಿಯೂ ಹಾದು ಹೋಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡನ್ನು ಪ್ರವೇಶಿಸಿದೆ. ಪರಿಣಾಮ, ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯಲಾರಂಭಿಸಿದೆ ಹಾಗೂ ರಾಜ್ಯಾದ್ಯಂತ ಥಂಡಿ ವಾತಾವರಣವನ್ನು ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆಯೂ ಆಗಲಿದ್ದು, ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ … Continued