ಮಂಗಲಾ ಅಂಗಡಿಗೆ ಕೊರೊನಾ ಸೋಂಕು

ಬೆಳಗಾವಿ :ಮಾಜಿ ಕೇಂದ್ರ ಸಚಿವ ದಿ.ಸುರೇಶ ಅಂಗಡಿ ಪತ್ನಿ, ಬೆಳಗಾವಿ ಲೋಕಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮಂಗಲಾ ಅಂಗಡಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ  ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು, ಕೋವಿಡ್ ಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಇದೆ. ಸೋಂಕಿನ ಯಾವ ಲಕ್ಷಣವೂ ಇಲ್ಲ. … Continued