ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ: ಪೊಲೀಸರ ತನಿಖೆಯಿಂದ ಬೆಳಕಿಗೆ
ಮಂಗಳೂರು: ಮಾರ್ಗನ್ಸ್ ಗೇಟ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇದಕ್ಕೆ ಮತಾಂತರ ಯತ್ನವೇ ಕಾರಣ ಎಂದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನೂರ್ ಜಹಾನ್ ಎಂಬ ಮಹಿಳೆ ಮತಾಂತರ ಮಾಡಲು ಯತ್ನಿಸಿದ್ದು ದೃಢವಾಗಿದ್ದು ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರ ತಿಳಿಸಿದ್ದಾರೆ. ನೂರ್ಜಹಾನ್ … Continued