ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: 8 ಮಂದಿಗೆ ಗಾಯ ; ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದ ಜನ
ಮಂಗಳೂರು : ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಆವರಣದಲ್ಲಿ ಬುಧವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಎಂಆರ್‌ಪಿಎಲ್ ಅಧಿಕಾರಿಯೊಬ್ಬರ ಪ್ರಕಾರ, ಸ್ಫೋಟದಲ್ಲಿ ಗುತ್ತಿಗೆ ಕಾರ್ಮಿಕನೊಬ್ಬ ಶೇ.35ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದಾನೆ. ಎಂಆರ್‌ಪಿಎಲ್ ಆವರಣದೊಳಗೆ ಸಂಭವಿಸಿದ ಈ ಸ್ಫೋಟದ ಪರಿಣಾಮ ಸುತ್ತಮುತ್ತಲಿನ … Continued