ಮಂಗಳೂರು ವಿವಿ ‘ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ ‘ದಶರೂಪಕಗಳ ದಶಾವತಾರ’ ಸಂಶೋಧನಾ ಪುಸ್ತಕ ಆಯ್ಕೆ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರದಿಂದ ಕೊಡಮಾಡುವ 2024ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ಹಿರಿಯ ಅರ್ಥದಾರಿ, ವಿದ್ವಾಂಸ ಡಾ.ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್.ಸಾಮಗ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ವೇಷಧಾರಿ ಸದಾಶಿವ ಶೆಟ್ಟಿಗಾರ ಸಿದ್ಧಕಟ್ಟೆ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಲೇಖಕ, … Continued