8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…
ಅಮರಾವತಿ: ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡ 24 … Continued