ಇಂದು ಮಂಗಳೂರು ಏರ್ಪೋರ್ಟ್ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ
ಬೆಂಗಳೂರು : ಅಶ್ಲೀಲ ವೀಡಿಯೊ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು (ಮೇ 5) ರಾಜ್ಯಕ್ಕೆ ಹಿಂದಿರುಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರು ಇಂದು, ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯೆತಗಳಿವೆ ಎಂದು ಹೇಳಲಾಗುತ್ತಿದೆ. ಪೆನ್ ಡ್ರೈವ್ ಹಗರಣದ ವಿಚಾರಣೆಗೆ ಅವರು ಹಾಜರಾಗದ … Continued