ಮಂಗಳೂರು ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆ
ಮಂಗಳೂರು: ನಗರದ ಕೆ.ಎಸ್.ರಾವ್ ರಸ್ತೆಯ ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ವರದಿಯಾಗಿದ್ದು, ಅವರೆಲ್ಲ ಒಂದೇ ಕುಟುಂಬದವರೆಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನವರೆಂದು ತಿಳಿದು ಬಂದಿದ್ದು, ದೇವೆಂದ್ರ, ಅವರ ಪತ್ನಿ ನಿರ್ಮಲಾ ಹಾಗೂ ಇಬ್ಬರು ಅವಳಿ ಹೆಣ್ಣುಮಕ್ಕಳು ಎಂದು ಹೇಳಲಾಗಿದೆ. ಪಕ್ಕದಲ್ಲೇ ಡೆತ್‌ನೋಟ್ ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ನಾಲ್ವರ ಪೈಕಿ ದೇವೇಂದ್ರ ಅವರು ನೇಣು ಬಿಗಿದ … Continued