ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ : ವೈದ್ಯಾಧಿಕಾರಿ ಡಾ.ರತ್ನಾಕರ್ ವಶಕ್ಕೆ

ಮಂಗಳೂರು: ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ. ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಡಾ. ರತ್ನಾಕರ್ ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಆಯುಕ್ತ … Continued