ಮೀನುಗಾರರ ಬಲೆಗೆ ಬಿದ್ದ ಅಪರೂಪದ ಹಾರುವ ಮೀನು..!
ಮಂಗಳೂರು : ಅಪರೂಪದ ಎರಡು ಹಾರುವ ಮೀನುಗಳು ಮಂಗಳೂರಿನ ಮೀನುಗಾರರ ಬಲೆಗೆ ಬಿದ್ದಿದ್ದು, ಇದನ್ನು ಆಂಗ್ಲ ಭಾಷೆಯಲ್ಲಿ ಫ್ಲೈಯಿಂಗ್ ಫಿಶ್ ಎಂದು ಕರೆಯುತ್ತಾರೆ. ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ ಎರಡು ಮೀನುಗಳು ಬಿದ್ದಿವೆ. ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನು ಸಿಕ್ಕಿವೆ ಎಂದು ಹೇಳಲಾಗಿದೆ. ತುಳುವಲ್ಲಿ … Continued