ವಿಡಿಯೋ | ಮುಂಬೈ ಮಳೆ : ಮೇಯರ್ ಕಣ್ಣೆದುರೇ ಮ್ಯಾನ್ಹೋಲ್ಗೆ ಬಿದ್ದ ವ್ಯಕ್ತಿ ; ಅಧಿಕಾರಿಗಳಿಗೆ ಸಸ್ಪೆಂಡ್ ವಾರ್ನಿಂಗ್ ನೀಡಿದ ತಾವ್ಡೆ
ಮುಂಬೈ: ಮುಂಬೈನ ದಾದರ್ ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಬುಧವಾರ ಬೆಳಿಗ್ಗೆ ಮಳೆಯ ಪರಿಸ್ಥಿತಿಯ ಪರಿಶೀಲನೆಗೆ ನಗರ ಸಂಚಾರ ನಡೆಸಿದ ಮುಂಬೈ ಮೇಯರ್ ರಿತು ತಾವ್ಡೆ ಅವರ ಕಣ್ಣೆದುರೇ ಪೌರಕಾರ್ಮಿಕನೊಬ್ಬ ತೆರೆದ ಮ್ಯಾನ್ಹೋಲ್ಗೆ (ಒಳಚರಂಡಿ) ಬಿದ್ದ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ತೀವ್ರ ಆಕ್ರೋಶಗೊಂಡ ಮೇಯರ್, ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳನ್ನು … Continued